ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು/ಸಿಬ್ಬಂದಿ ವರ್ಗ ಹಾಗೂ ಪಂಚಾಯತ್ ಸದಸ್ಯರ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಟವಧಿ ಹೋರಾಟ ಮುಂದುವರೆಯುವುದರಿಂದ ಅ.09 ರಂದು ನಡೆಯಬೇಕಿದ್ದ ಸಂಪಾಜೆ ಗ್ರಾಮ ಪಂಚಾಯತ್ ಗ್ರಾಮಸಭೆಯನ್ನು ಮುಂದೂಡಲಾಗಿದೆ ಎಂದು ಗ್ರಾಮ ಪಂಚಾಯತ್ ಪ್ರಕಟಣೆಯಲ್ಲಿ ತಿಳಿಸಿದೆ.