ಕೋಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

0

ಕಳಂಜ ಗ್ರಾಮದ ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಶ್ರೀ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಅ. 3 ರಂದು ಆರಂಭಗೊಂಡಿದ್ದು, ಅ. 12ರ ತನಕ ನಡೆಯಲಿದೆ. ರಾತ್ರಿ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ.