ಕೊಡಗು ಸಂಪಾಜೆ: ಪಯಸ್ವಿನಿ ಸಹಕಾರ ಸಂಘದಲ್ಲಿ ಆಯುಧ ಪೂಜೆ

0

ಕೊಡಗು ಸಂಪಾಜೆ ಗ್ರಾಮದ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಚೇರಿಯಲ್ಲಿ ಲಕ್ಶ್ಮಿ ಪೂಜೆ ಮತ್ತು ಆಯುಧ ಪೂಜಾ ಕಾರ್ಯಕ್ರಮವು ಅ.10ರಂದು ಬೆಳಿಗ್ಗೆ ಜರುಗಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಎನ್.ಸಿ. ಅನಂತ್ ಊರುಬೈಲು, ಉಪಾಧ್ಯಕ್ಷ ರಾಜರಾಮ ಕಳಗಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ ಬಿ. ಕೆ. , ಸಂಘದ ನಿರ್ದೇಶಕರುಗಳು, ಸಿಬ್ಬಂದಿ ವರ್ಗದವರು ಮತ್ತು ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು.