ಸುಳ್ಯ ಮೆಸ್ಕಾಂ ಕಚೇರಿಯಲ್ಲಿ ಆಯುಧ ಪೂಜೆ

0

ಮೆಸ್ಕಾಂ ಸುಳ್ಯ ಉಪ ವಿಭಾಗ ದ ಕಚೇರಿ ಯಲ್ಲಿ ಗಣ ಹೋಮ ಮತ್ತು ಆಯುಧ ಪೂಜೆ ಅ.10ರಂದು ನಡೆಯಿತು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹರೀಶ್ ಕೆ ನಾಯ್ಕ್ ಮತ್ತು ಸಿಬ್ಬಂದಿ ವರ್ಗ ದವರು ಉಪಸ್ಥಿತರಿದ್ದರು.