ಕೊಡಗು ಸಂಪಾಜೆ: ಅರಣ್ಯ ತಪಾಸಣಾ ಚೆಕ್ ಪೋಸ್ಟ್ ನಲ್ಲಿ ಆಯುಧಪೂಜೆ

0

ಕೊಡಗು ಸಂಪಾಜೆ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ನಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ಆಯುಧಪೂಜೆಯು ಅ.11ರಂದು ನಡೆಯಿತು.


ಈ ಸಂದರ್ಭದಲ್ಲಿ ಸಂಪಾಜೆ ವಲಯಾರಣ್ಯಾಧಿಕಾರಿ ದೇಚಮ್ಮ, ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.