ಕೇನ್ಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಯುಧ ಪೂಜೆ

0

ಕೇನ್ಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅ. 11ರಂದು ಬೆಳಿಗ್ಗೆ ಆಯುಧ ಪೂಜೆ ನಡೆಯಿತು. ರಾತ್ರಿ 8.30ರಿಂದ ರಂಗಪೂಜೆ, ಅ. 12ರಂದು ಆಂಜನೇಯ ಸ್ವಾಮಿಗೆ ಅಲಂಕಾರ ಪೂಜೆ, ಅಕ್ಷರಾಭ್ಯಾಸ, ನವಾನ್ನ ಭೋಜನ, ರಾತ್ರಿ ಮಹಾಪೂಜೆಯೊಂದಿಗೆ ನವರಾತ್ರಿ ಮುಕ್ತಾಯಗೊಳ್ಳಲಿದೆ.