ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಆಯುಧ ಪೂಜೆ

0

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅ. 11ರಂದು ಆಯುಧ ಪೂಜಾ ಕಾರ್ಯಕ್ರಮ ಆರ್ಚಕರಾದ ನಾರಾಯಣ ಭಟ್ ಇವರ ಪೌರೋಹಿತ್ಯದಲ್ಲಿ ನಡೆಸಿಲಾಯಿತು.

ಈ ಸಂದರ್ಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷರಾದ ಡಾ. ಚಿದಾನಂದ ಕೆ.ವಿ., ಪ್ರಧಾನ ಕಾರ್ಯದರ್ಶಿಗಳಾದ ಮಿ. ಅಕ್ಷಯ್ ಕೆ.ಸಿ., ಉಪಾಧ್ಯಕ್ಷರಾದ ಶ್ರೀಮತಿ. ಶೋಭಾ ಚಿದಾನಂದ, ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ನೀಲಾಂಬಿಕೈ ನಟರಾಜನ್, ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ.ವಿ., ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ. ಹರ್ಷಿತಾ ಎಂ., ಸಂಸ್ಥೆಯ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.