ನೆಲ್ಲಿಕುಮೇರಿ : ಶ್ರೀ ಮುತ್ತುಮಾರಿಯಮ್ಮ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಸಾಮೂಹಿಕ ಶ್ರೀ ದುರ್ಗಾಪೂಜೆ

0

ಕಲ್ಲುಗುಂಡಿಯ ನೆಲ್ಲಿಕುಮೇರಿ ಶ್ರೀ ಮುತ್ತುಮಾರಿಯಮ್ಮ ದೇವಸ್ಥಾನದಲ್ಲಿ 12 ನೇ ವರ್ಷದ ನವರಾತ್ರಿ ಉತ್ಸವದ ಪ್ರಯುಕ್ತ ಸಾಮೂಹಿಕ ಶ್ರೀ ದುರ್ಗಾ ಪೂಜೆ ನಡೆಯಿತು.

ಊರ ಪರವೂರ ಭಕ್ತಾದಿಗಳು ಪಾಲ್ಗೊಂಡಿದ್ದರು.

ಒಂಬತ್ತು ದಿನಗಳು ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸೇವೆ ನಡೆಯಿತು.