ಪಂಜ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಗಣಹೋಮ

0

ಆಯುಧ ಪೂಜೆಪಂಜ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಅ.11 ರಂದು ಗಣಹೋಮ ಮತ್ತು ಆಯುಧ ಪೂಜೆ ನಡೆಯಿತು.

ಸಂಘದ ಅಧ್ಯಕ್ಷ ಭಾಸ್ಕರ ನಾಯಕ್, ಕಾರ್ಯನಿರ್ವಹಣಾಧಿಕಾರಿ ಆದರ್ಶ ಚಿದ್ಗಲ್ಲು, ಸಂಘದ ನಿರ್ದೇಶಕರು, ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.