ನಿವೃತ್ತ ಯೋಧ ಕೃಷ್ಣಪ್ರಸಾದ ಕೂಜುಗೋಡು ನಿಧನ

0

ಐನೆಕಿದು ಗ್ರಾಮದ ನಿವಾಸಿ, ಮಾಜಿ ಸೈನಿಕ ಕೃಷ್ಣಪ್ರಸಾದ ಕೂಜುಗೋಡು ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರು ಆಸ್ಪತ್ರೆ ಯಲ್ಲಿ ಅ.13 ರಂದು ರಂದು ನಿಧನರಾದರು. ಅವರಿಗೆ 44 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಮಕ್ಕಳನ್ನು, ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.