ಗದಾಧರ ಗೌಡ ಕೂಜುಗೋಡು ಕಟ್ಟೆಮನೆ ನಿಧನ

0

ಐನೆಕಿದು ಗ್ರಾಮದ ಗದಾಧರ ಗೌಡ ಕೂಜುಗೋಡು ಕಟ್ಟೆಮನೆ ಅವರು ಅ.೧೯ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು. ಅವರಿಗೆ ೫೯ ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಹಾಗೂ ಒಬ್ಬ ಸಹೋದರ ಮತ್ತು ಇಬ್ಬರು ಸಹೋದರಿಯರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.