ಕೇಶವ ನಾಯಕ್ ಬೆಟ್ಟಂಪಾಡಿ ನಿಧನ

0

ಸುಳ್ಯ ಕೃಷಿ ಇಲಾಖೆಯ ನಿವೃತ್ತ ವಾಹನ ಚಾಲಕ ಕೇಶವ ನಾಯಕ್ ಬೆಟ್ಟಂಪಾಡಿಯವರು ಅಲ್ಪಕಾಲದ ಅಸೌಖ್ಯದಿಂದ ಇಂದು ಮುಂಜಾನೆ ಸುಳ್ಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 67 ವರ್ಷ ವಯಸ್ಸಾಗಿತ್ತು.

ಕೇಶವ ನಾಯಕ್ ರವರು ಕೃಷಿ ಇಲಾಖೆಯಲ್ಲಿ ವಾಹನ ಚಾಲಕರಾಗಿ ಸುಧೀರ್ಘ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದಾರೆ.