ಗುತ್ತಿಗಾರು ಗ್ರಾಮ ಪಂಚಾಯತ್ ನಲ್ಲಿ ಪರಿಷತ್ ಚುನಾವಣೆಗೆ ಬಿಜೆಪಿ ಬೆಂಬಲಿತ ಸದಸ್ಯರಿಂದ ಮತದಾನ

0

ವಿಧಾನಪರಿಷತ್ ಚುನಾವಣೆ ನಡೆಯುತಿದ್ದು ಗುತ್ತಿಗಾರು ಗ್ರಾಮ ಪಂಚಾಯತ್ ನಲ್ಲಿ ಬಿಜೆಪಿ ಬೆಂಬಲಿತ ಗ್ರಾ.ಪಂ. ಸದಸ್ಯರು ‌ಮತ ಚಲಾವಣೆ ಮಾಡಿದರು.

ಬಿಜೆಪಿ ಬೆಂಬಲಿತ 13 ಸದಸ್ಯರು ಮತದಾನ ಮಾಡಿದರು.