ಬೆಳ್ಳಾರೆ ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಸದಸ್ಯರಿಂದ ಮತದಾನ

0

ವಿಧಾನ ಪರಿಷತ್ ಚುನಾವಣೆಯಲ್ಲಿ ಬೆಳ್ಳಾರೆ ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಸದಸ್ಯರು ಮತದಾನ ಮಾಡಿದರು.