ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರಿಂದ ವಿಧಾನ ಪರಿಷತ್ ಚುನಾವಣೆಗೆ ಮತದಾನ

0

ವಿಧಾನ ಪರಿಷತ್ ಚುನಾವಣೆ ನಡೆಯುತ್ತಿದ್ದು ದ.ಕ ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ ಸದಸ್ಯರಿಂದ ಮತದಾನ ಚಲಾವಣೆ ಮಾಡಲಾಯಿತು.

ಕಾಂಗ್ರೆಸ್ ಬೆಂಬಲಿತ ಗ್ರಾಂ.ಪಂ ಅಧ್ಯಕ್ಷ ಸುಮತಿ ಶಕ್ತಿವೇಲು , ಗ್ರಾಂ.ಪಂ ಉಪಾಧ್ಯಕ್ಷ ಎಸ್ .ಕೆ ಹನೀಫ್, ಮಾಜಿ ಗ್ರಾಂ.ಪಂ ಅಧ್ಯಕ್ಷ ಜಿ. ಕೆ ಹಮೀದ್, ಸಂಪಾಜೆ ವಲಯ ಕಾಂಗ್ರೆಸ್ ಮುಖಂಡರಾದ ಸೋಮಶೇಖರ ಕೊಯಿoಗಾಜೆ, ಟಿ.ಎಂ ಶಾಹೀದ್ ತೆಕ್ಕಿಲ್, ಸದಸ್ಯರಾದ
ವಿಮಾಲ ಪ್ರಸಾದ್ , ಸುಂದರಿ ಮುಂಡಡ್ಕ, ಅನುಪಮಾ, ವಿಜಯ ಕುಮಾರ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಎಸ್. ಪಿ ಲೋಕನಾಥ್ ಮತ ಚುನಾಯಿಸಿದರು .