ಉಬರಡ್ಕ ಮಿತ್ತೂರು ಗ್ರಾಮದ ಅಮೈ ಸುಂದರ ಪಾರೆಸ್ಟರ್ ರವರ ಪತ್ನಿ ಶ್ರೀಮತಿ ಹೇಮಾವತಿ ಅಲ್ಪ ಕಾಲದ ಅಸೌಖ್ಯದಿಂದ ಅ.23 ರಂದು ನಿಧನರಾದರು. ಅವರಿಗೆ 73 ವರ್ಷ ವಯಸ್ಸಾಗಿತ್ತು.
ಮೃತರು ಪುತ್ರ ವೇಣುಗೋಪಾಲ್, ಪುತ್ರಿ ಕವಿತಾ ಚಂದ್ರಶೇಖರ ಗೋಳ್ಯಾಡಿ, ಸೊಸೆ ಶ್ವೇತಾ, ಮೊಮ್ಮಕ್ಕಳು ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.