ಸುಳ್ಯದ ಆಯುರ್ವೇದ ಕಾಲೇಜು ಮುಂಭಾಗವಿರುವ ಅಡ್ಕಾರ್ ಆರ್ಕೆಡ್ನಲ್ಲಿ ಕಾರ್ಯಚರಿಸುತ್ತಿರುವ ಅಂಜಲಿ ಮೊಂಟೆಸ್ಸರಿ ಸ್ಕೂಲ್ನಲ್ಲಿ ಅ.26 ರಂದು ಪೋಷಕರ ಸಭೆ ನಡೆಯಿತು.
ಶಾಲಾ ಸಂಚಾಲಕಿ ಗೀತಾಂಜಲಿ ಟಿ.ಜಿ. ಉಪಸ್ಥಿತರಿದ್ದು, ಮೊಂಟೆಸ್ಸರಿ ಶಿಕ್ಷಣದ ಕುರಿತು ಪೋಷಕರಿಗೆ ತಿಳಿ ಹೇಳಿ ಸ್ವತಃ ಪೋಷಕರು ಕೂಡ ಮೊಂಟೆಸ್ಸರಿ ಪದ್ಧತಿಯ ಬಗ್ಗೆ ತಿಳಿದುಕೊಂಡರು.
ಬಳಿಕ ವಿದ್ಯಾರ್ಥಿಗಳ ಪೋಷಕರು ಶಾಲೆಯ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದರು. ಶಾಲಾ ಶಿಕ್ಷಕ ವೃಂದ ಸಹಕರಿಸಿದರು.