ಶಾಸಕಿ ಭಾಗೀರಥಿ ಮುರುಳ್ಯ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ

0

ಕ್ಷೇತ್ರದ ವಿವಿಧ ಅಭಿವೃದ್ಧಿಗೆ ಅನುದಾನಕ್ಕೆ ಮನವಿ

ಸುಳ್ಯ ವಿಧಾನ ಸಭಾ ಕ್ಷೇತ್ರ ಶಾಸಕಿ ಭಾಗೀರಥಿ ಮುರುಳ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನ ನಿವಾಸದ ಕಛೇರಿಯಲ್ಲಿ ಅ. 30 ರಂದು ಭೇಟಿಯಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಒದಗಿಸುವಂತೆ ಮನವಿ ಸಲ್ಲಿಸಲಾಯಿತು.