ಅಭಿಜ್ಞ ಎನ್. ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

0


ಮತದಾರರ ಸಾಕ್ಷರತಾ ಸಂಘದಿಂದ ನಡೆಸಿದ ತಾಲೂಕು ಮಟ್ಟದ ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ಸ. ಪ. ಪೂ. ಕಾಲೇಜಿನ ಪ್ರೌಢಶಾಲಾ ವಿದ್ಯಾರ್ಥಿನಿ ಅಭಿಜ್ಞ ಎನ್.ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.