ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ನ. 15 ರಂದು ಗುಂಡ್ಯ ದಲ್ಲಿ ನಡೆಯುವ ಬೃಹತ್ ಪ್ರತಿಭಟನೆಗೆ ಕೊಲ್ಲಮೊಗ್ರು ಗ್ರಾಮದ ಒಕ್ಕಲಿಗ ಗೌಡ ಸಮುದಾಯ ಸಂಪೂರ್ಣ ಬೆಂಬಲ ಘೋಷಣೆ ಮಾಡಿದೆ . ಗೌರವ ಅಧ್ಯಕ್ಷ ಅನಂತರಾಮ ಮಣಿಯಾನ ತರುಣ ಘಟಕಧ ಅಧ್ಯಕ್ಷ ಸತೀಶ್ ದೋಲನಮನೆ ಹಾಗೂ ತರುಣ ಘಟಕಧ ಕಾರ್ಯದರ್ಶಿ ಕೀರ್ತಿಶ್ ಬಾಳೆಬೈಲು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.