ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಹಮ್ಮಿಕೊಂಡಿರುವ
ಕಸ್ತೂರಿ ರಂಗನ್ ವರದಿಯ ವಿರುದ್ಧ ಹಾಗೂ ಜಂಟಿ ಸರ್ವೆ ಕೈಗೊಳ್ಳುವ ಕುರಿತು ನಡೆಯುವ ಬೃಹತ್ ಪ್ರತಿಭಟನೆಗೆ ಸುಳ್ಯ ತಾಲೂಕು ಗ್ರಾಮ ಪಂಚಾಯತ್ ಸದಸ್ಯರ ಒಕ್ಕೂಟ ಬೆಂಬಲ ನೀಡುವುದಾಗಿ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಮತ್ತು ಪ್ರ.ಕಾರ್ಯದರ್ಶಿ ಕೇಶವ ಅಡ್ತಲೆ ತಿಳಿಸಿದ್ದಾರೆ.
Home Uncategorized ಕಸ್ತೂರಿ ರಂಗನ್ ವರದಿಯ ವಿರುದ್ಧ ಹಾಗೂ ಜಂಟಿ ಸರ್ವೆ ಕೈಗೊಳ್ಳುವ ಕುರಿತು ನಡೆಯುವ ಬೃಹತ್ ಪ್ರತಿಭಟನೆಗೆ...