ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ

0

ಸುಳ್ಯ ತಾಲೂಕು ಅಧ್ಯಕ್ಷರಾಗಿ ಸತ್ಯನಾರಾಯಣ ಚಿಮ್ಟಿಕಲ್

ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ತುಮಕೂರು ಇದರ ಸುಳ್ಯ ತಾಲೂಕು ಅಧ್ಯಕ್ಷರಾಗಿ ಸತ್ಯನಾರಾಯಣ‌‌ ಚಿಮ್ಟಿಕಲ್ ಆಯ್ಕೆಯಾಗಿದ್ದಾರೆ.

ಮೈಸೂರು ವಿಭಾಗದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ‌ ಜೀವನ್ ನಾರ್ಕೋಡು ಹಾಗೂ ಕೊಡಗು ಜಿಲ್ಲಾ ಕಾರ್ಯಾಧ್ಯಕ್ಷರಾಗಿ ರಜಿತ್ ಪಾಲ್ತಾಡು ದೇವಸ್ಯ ಆಯ್ಕೆಯಾಗಿದ್ದಾರೆ.