ಅರಂತೋಡಿನಲ್ಲಿ ನವಂಬರ್ 23ರಂದು ನಡೆಯುವ ಸುಳ್ಯ ತಾಲೂಕು 27ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ನಡೆದ ಸಾಹಿತ್ಯ ಸ್ಪರ್ಧೆಯಲ್ಲಿ ತೊಡಿಕಾನ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಬಹುಮಾನ ಪಡೆದುಕೊಂಡಿದ್ದಾರೆ.
ಅಂದವಾದ ಬರವಣಿಗೆ ಸ್ಪರ್ಧೆಯಲ್ಲಿ ಶನಿತಾ ಎಸ್ ಎಸ್ ಪ್ರಥಮ ಸ್ಥಾನ, ಕನ್ನಡ ಗೀತ ಗಾಯನ ಸ್ಪರ್ಧೆಯಲ್ಲಿ ಧೃವನ್ ಎಂ. ಆರ್ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.