ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ
ಜಾತ್ರೋತ್ಸವಧ ಪೂರ್ವಭಾವಿ ಸಭೆ
ಡಿ.3 ಅಪರಾಹ್ನ 3 ಗಂಟೆಗೆ ದೇವಳದಲ್ಲಿ ಜರುಗಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸೂಕ್ತ
ಸಲಹೆ ಸೂಚನೆ ನೀಡಬೇಕಾಗಿ ದೇವಳದ ಪ್ರಕಟಣೆಯಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ಮತ್ತು ವ್ಯವಸ್ಥಾಪನಾ ಸಮಿತಿ ಸದಸ್ಯರು ತಿಳಿಸಿದ್ದಾರೆ.