ಪೆರಾಜೆ ಜ್ಯೋತಿ ಪ್ರೌಢ ಶಾಲಾ ವಿದ್ಯಾರ್ಥಿಗಳು ನಾಪೋಕ್ಲು ವಿನಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಯಲ್ಲಿ ಭಾಗವಹಿಸಿ ಕವನವಾಚನ ಸ್ಪರ್ಧೆ ಯಲ್ಲಿ ಚಿನ್ಮಯಿ ಕೆ .ಎಲ್ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಪ್ರಬಂಧ ಸ್ಪರ್ಧೆಯಲ್ಲಿ ತರುಣ್ ಪಿ .ಡಿ ದ್ವಿತೀಯ ಹಾಗೂ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಸಚಿನ್ ಕೆ. ವಿ ತಂಡ ದ್ವಿತೀಯ ಬಹುಮಾನ ಪಡೆದಿರುತ್ತಾರೆ.