ಮುರುಳ್ಯ -ಎಣ್ಮೂರು ಪ್ರಾ.ಕೃ.ಪ.ಸ.ಸಂಘದ ಚುನಾವಣೆಯು 25-12-2024 ರಂದು ನಡೆಸಲು ನಿರ್ಧರಿಸಲಾಗಿತ್ತು. ಜನವರಿ 1 ರಿಂದ ಕೇರ್ಪಡ ದೇವಸ್ಥಾನದ ಬ್ರಹ್ಮಕಲಶೋತ್ಸವವು ನಡೆಯಲಿರುವುದರಿಂದ ಸೊಸೈಟಿ ಚುನಾವಣೆಯನ್ನು 2025 ಜನವರಿ 17 ಕ್ಕೆ ಮುಂದೂಡಲಾಗಿದೆ ಎಂದು ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಿದಾನಂದ ರೈ ತಿಳಿಸಿದ್ದಾರೆ.