ಪೆರುವಾಜೆ ಗ್ರಾಮ ಪಂಚಾಯತ್ ನ ಅಕ್ಷತಾ ನಾಗನಕಜೆ ಕವಿನುಡಿ ಪ್ರೇರಣಾ ನುಡಿಗಳ ವೀಡಿಯೋ ವಾಚನ ಸ್ಪರ್ಧೆಯಲ್ಲಿ ದ್ವಿತೀಯ

0

ರಾಜ್ಯ ಕರುನಾಡ ಹಣತೆ ಕವಿಬಳಗ ಮತ್ತು ಸಾಂಸ್ಕೃತಿಕ ಕಲಾ ತಂಡ ಚಿತ್ರದುರ್ಗ
ಕವಿನುಡಿ ಪ್ರೇರಣಾ ನುಡಿಗಳ ವೀಡಿಯೋ ವಾಚನ ಸ್ಪರ್ಧೆಯಲ್ಲಿ ಪೆರುವಾಜೆ ಗ್ರಾಮ ಪಂಚಾಯತ್ ನ ಅಕ್ಷತಾ ನಾಗನಕಜೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ವಿಜೇತರಿಗೆ ಡಿ. 9ರಂದು ಚಿತ್ರದುರ್ಗದಲ್ಲಿ ನಡೆಯುವ ಜಾನಪದ ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನ ಪ್ರಶಸ್ತಿ ನೀಡಲಾಗುವುದು.
ಅಲ್ಲದೆ
“ಕರ್ನಾಟಕ ಅಚೀವರ್ಸ್ ಬುಕ್ ಆಪ್ ರೆಕಾರ್ಡ್” ಕವಿಗಳಿಂದ ಸ್ಥಳದಲ್ಲಿಯೇ ದಾಖಲೆ ಬರಹ ಕಾರ್ಯಕ್ರಮಕ್ಕೂ ಇವರು ಆಯ್ಕೆಯಾಗಿದ್ದಾರೆ.