ಸೋನಾ ಅಡ್ಕಾರಿಗೆ ಕಲಾರತ್ನ ಪ್ರಶಸ್ತಿ

0

ಮಾಕಸ್ ಲೈಪ್ ಇನ್ಸೂರೆನ್ಸ್ ಎ ಮಾಕಸ್ ಫೈನಾನ್ಸಿಯಲ್ ಹಾಗೂ ಆ್ಯಕ್ಸಿಸ್ ಬ್ಯಾಂಕ್ ವತಿಯಿಂದ ಸೋನಾ ಅಡ್ಕಾರು ಅವರಿಗೆ ಕಲಾರತ್ನ ಪ್ರಶಸ್ತಿಯನ್ನು ಮಂಗಳೂರಿನ ಸಭಾಂಗಣದಲ್ಲಿ ನೀಡಿ ಸನ್ಮಾನಿಸಲಾಯಿತು.

ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗದವರು ಸೇರಿ ಕಲಾರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಸೋನಾ ಅಡ್ಕಾರು ಜಾಲ್ಸೂರು ಗ್ರಾಮದ ಅಡ್ಕಾರಿನ ಶರತ್ ಹಾಗೂ ಶ್ರೀಮತಿ ಶೋಭಾ ದಂಪತಿಯ ಪುತ್ರಿಯಾಗಿದ್ದು, ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾದ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ.