ನಾಳೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಮಹೋತ್ಸವ : ಇಂದು ರಾತ್ರಿ ಪಂಚಮಿ ರಥೋತ್ಸವ

0

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿಯ ಮಹೋತ್ಸವಗಳು ನ.೨೭ ಕೊಪ್ಪರಿಗೆ ಏರುವುದರೊಂದಿಗೆ ಆರಂಭವಾಗಿದ್ದು ಇಂದು ರಾತ್ರಿ ಪಂಚಮಿ ರಥೋತ್ಸವ, ಹಾಗೂ ಡಿ.೭ ರಂದು ನಾಳೆ ಬ್ರಹ್ಮರಥೋತ್ಸವ ನಡೆಯಲಿದೆ. ಕಾರ್ಯಕ್ರಮದ ನೇರಪ್ರಸಾರ ಸುದ್ದಿ ಯೂಟ್ಯೂಬ್ ಚಾನೆಲ್‌ನಲ್ಲಿ ನಡೆಯಲಿದೆ.