ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಧನುರ್ಮಾಸದಲ್ಲಿ ಜರುಗಲಿರುವ ಧನುಪೂಜೆಯ ಪ್ರಯುಕ್ತ ಭಕ್ತಾದಿಗಳ ವಿಶೇಷ ಸಭೆಯು ನಾಳೆ ಡಿ.7ರಂದು ಬೆಳಿಗ್ಗೆ 11ಕ್ಕೆ ನಡೆಯಲಿದೆ.
ಈ ವಿಶೇಷ ಸಭೆಯಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಸೂಕ್ತ ಸಲಹೆ ಸೂಚನೆಗಳನ್ನು ನೀಡಬೇಕೆಂದು ದೇವಸ್ಥಾನದ ವತಿಯಿಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.