ಸುಳ್ಯ ವೆಂಕಟರಮಣ ಸೊಸೈಟಿಗೆ ಪುತ್ತೂರು ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಸ್.ಎಂ.ರಘು ಭೇಟಿ- ಗೌರವಾರ್ಪಣೆ

0


ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿಗೆ ಪುತ್ತೂರು ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಸ್.ಎಂ.ರಘು ಭೇಟಿ ನೀಡಿದರು.ಅವರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.
ಈ ಸಂದರ್ಭಗಳಲ್ಲಿ ಸಂಘದ ಅಧ್ಯಕ್ಷರಾದ ಪಿ.ಸಿ.ಜಯರಾಮ್, ಉಪಾಧ್ಯಕ್ಷ ಮೋಹನರಾಮ್ ಸುಳ್ಳಿ, ನಿರ್ದೇಶಕರುಗಳಾದ ನಿತ್ಯಾನಂದ ಮುಂಡೋಡಿ, ಪಿ.ಎಸ್.ಗಂಗಾಧರ್, ದಿನೇಶ್ ಮಡಪ್ಪಾಡಿ, ನಳಿನಿ ಸೂರಯ್ಯ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ, ಪ್ರಧಾನ ವ್ಯವಸ್ಥಾಪಕ ಚಂದ್ರಶೇಖರ ಮೇರ್ಕಜೆ, ಸಹಾಯಕ ವ್ಯವಸ್ಥಾಪಕ ಮನೋಜ್ ಕುಮಾರ್ ಪಿ.ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.