ಸುಬ್ರಹ್ಮಣ್ಯ ಷಷ್ಠಿಯಲ್ಲಿ ಕಲರ್ ಲೆಸ್ ಬಾಂಬೆ ಮಿಠಾಯಿ ಮಾರಾಟ

0

ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಈ ಭಾರಿಯ ಷಷ್ಠಿ ಜಾತ್ರಾ ಮಹೋತ್ಸವದಲ್ಲಿ ಕಲರ್ ಲೆಸ್ ಬಾಂಬೆ ಮಿಠಾಯಿ ಮಾರಾಟ ಮಾಡುತ್ತಿದ್ದಾರೆ.

ಸರ್ಕಾರ ಕೆಮಿಕಲ್ ಯುಕ್ತ ಕಲರ್ ಬಳಕೆ ಮಾಡುವುದನ್ನು ನಿಷೇಧಿಸಿದ ಬಳಿಕ ಬಿಳಿ ಬಣ್ಣದ ಬಾಂಬೆ ಮಿಠಾಯಿ ಮಾರಾಟ ಮಾಡಲಾಗುತ್ತಿದೆ.