ಕೆ ವಿ ಜಿ ಕಾನೂನು ಕಾಲೇಜಿ ನಲ್ಲಿ ಡಾ ಬಿ.ಆರ್.ಅಂಬೇಡ್ಕರ್ ರವರ ‘ಮಹಾ ಪರಿನಿರ್ವಾಣ ದಿನಾಚರಣೆ’

0
         ಕೆವಿಜಿ  ಕಾನೂನು ಮಹಾವಿದ್ಯಾಲಯದಲ್ಲಿ ಭಾರತರತ್ನ ಸಂವಿಧಾನ  ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್  ರವರ ಮಹಾ ಪರಿನಿರ್ವಾಣ ದಿನ ವನ್ನು ಕಾಲೇಜಿನ ಸಭಾಂಗಣದಲ್ಲಿ ಡಿ 6   ರಂದು  ಆಚರಿಸಲಾಯಿತು. ಕಾಲೇಜಿನ ಪ್ರಾo ಶುಪಾಲರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿ ಗಳು  ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಲ್ಲಿಸಿದರು.