ಗೂನಡ್ಕ : ಬೈಕ್ ಸ್ಕಿಡ್ ಆಗಿ ಸವಾರ ಗಂಭೀರ ಗಾಯ

0

ಗೂನಡ್ಕ : ಬೈಕ್ ಸ್ಕಿಡ್ ಆಗಿ ಗಂಭೀರ ಗಾಯ ಬೈಕ್ ಸ್ಕಿಡ್ ಆಗಿ ಸವಾರ ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ಗೂನಡ್ಕದಲ್ಲಿ ಸಂಭವಿಸಿದೆ.

ಗೂನಡ್ಕ ಶಾರದಾ ಸ್ಕೂಲ್‌ನ ಎದುರುಗಡೆ ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಗಂಭಿರ ಗಾಮಯಗೊಂಡರು. ಗಾಯಳುವನ್ನು ಸುಳ್ಯ ಆಸ್ಪತ್ರೆಗೆ ಕರೆತರಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.