ಮರ್ಕಂಜ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

0

ಡಿ.6ರಂದು ಹೋಲಿ ರಿಡೀಮರ್ ಶಾಲೆ ಬೆಳ್ತಂಗಡಿಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಮರ್ಕಂಜ ಪ್ರೌಢಶಾಲೆಯ 10ನೇತರಗತಿ ವಿದ್ಯಾರ್ಥಿಗಳಾದ ಪ್ರಾಪ್ತಿ ಎಂ.ಡಿ. ಕನ್ನಡ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾಳೆ. ಮತ್ತು ಯಜ್ಞಶ್ರೀ ಕೆ.ಡಿ. ಕನ್ನಡ ಕವನ ವಾಚನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆಆಯ್ಕೆ ಯಾಗಿರುತ್ತಾರೆ.