ಸುಳ್ಯದಲ್ಲಿ ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ

0

ಸುಳ್ಯ‌ ಜೂನಿಯರ್ ‌ಕಾಲೇಜು ರಸ್ತೆಯ ರಿಕ್ಷಾ ಪಾರ್ಕಿಂಗ್ ನ ರಿಕ್ಷಾ ಚಾಲಕ, ತೊಡಿಕಾನ ನಿವಾಸಿ‌ ಜಗದೀಶ ಎಂಬವರು ಸುಳ್ಯದ ಮನೆಯಲ್ಲಿ ನೇಣು ಬಿಗಿದು‌ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

ಅವರಿಗೆ ಸುಮಾರು 50 ವರ್ಷ ವಯಸ್ಸಾಗಿತ್ತು. ಇಂದು ಅವರು ರಿಕ್ಷಾ‌ಕ್ಯೂ‌ಗೆ ಬಂದಿರಲಿಲ್ಲ. ಮಧ್ಯಾಹ್ನ ಆತ್ಮಹತ್ಯೆ ‌ಮಾಡಿಕೊಂಡಿರುವ ವಿಚಾರ ತಿಳಿದುಬಂದಿದೆ