ಮರ್ಕಂಜ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಾಚ್ಯಪ್ರಜ್ಞೆ ರಸಪ್ರಶ್ನೆಯಲ್ಲಿ ರಾಜ್ಯ ಮಟ್ಟಕ್ಕೆ

0

ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಚ್ಯಪ್ರಜ್ಞೆಯ ರಸ ಪ್ರಶ್ನೆ ಸ್ಪರ್ಧೆಯಲ್ಲಿ ಮರ್ಕಂಜ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ 10ನೇ ತರಗತಿಯ ಚಿನ್ಮಯ್ ಕೆ. ಮತ್ತು 10ನೇ ತರಗತಿಯ ಭೂಷಣ್ ಕೆ.ಪಿ. ಇವರು ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.