ಐವರ್ನಾಡು ಸೊಸೈಟಿ ಚುನಾವಣೆ – ನಾಮಪತ್ರ ಸಲ್ಲಿಕೆ ಪ್ರಾರಂಭ

0

ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯು ಡಿ.22 ರಂದು ನಡೆಯಲಿದ್ದು ಇಂದಿನಿಂದ ನಸಮಪತ್ರ ಸಲ್ಲಿಕೆ ಪ್ರಾರಂಭಗೊಂಡಿದೆ.
ಸಂಘದ ಉಪಾಧ್ಯಕ್ಷರಾಗಿದ್ದ ಬಿಜೆಪಿಯ ವಿಕ್ರಂ ಪೈಯವರು ಡಿ.10 ರಂದು ನಾಮಪತ್ರ ಸಲ್ಲಿಸಿದರು.
ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ದೀಕ್ಷಿತ್ ರವವರು ನಾಮಪತ್ರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ರವಿನಾಥ ಮಡ್ತಿಲರವರು ಉಪಸ್ಥಿತರಿದ್ದರು.