ಪೋಸ್ಟರ್ ಮೇಕಿಂಗ್ ಸ್ಪರ್ಧೆಯಲ್ಲಿ ರೋಟರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಭೂಮಿಕಾ ಕೆ.ವಿ ರಾಜ್ಯ ಮಟ್ಟಕ್ಕೆ ಆಯ್ಕೆ

0

ಸಾರ್ವಜನಿಕ ಶಿಕ್ಷಣ ಇಲಾಖೆಯ , ಚುನಾವಣಾ ಸಾಕ್ಷರತಾ ಮತದಾರರ ಸಂಘದ ವತಿಯಿಂದ ಶ್ರೀ ರಾಮ ಪ್ರೌಢಶಾಲೆ ಪರಂಗಿ ಪೇಟೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪೋಸ್ಟರ್ ಮೇಕಿಂಗ್ ಸ್ಪರ್ಧೆಯಲ್ಲಿ ರೋಟರಿ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಭೂಮಿಕಾ.ಕೆ.ವಿ. ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.