ಆಲೆಟ್ಟಿ ರಸ್ತೆಯ ಗುರುಂಪು ಬಳಿ ಕಮರಿಗೆ ಉರುಳಿದ ಕಾರು- ಇಬ್ಬರು ಪ್ರಯಾಣಿಕರಿಗೆ ಗಾಯ December 13, 2024 0 FacebookTwitterWhatsApp ಆಲೆಟ್ಟಿ ರಸ್ತೆಯಲ್ಲಿ ಗುರುಂಪು ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಮರಿಗೆ ಉರುಳಿದ್ದು ಇಬ್ಬರು ಪ್ರಯಾಣಿಕರು ಗಾಯಗೊಂಡ ಘಟನೆ ಇದೀಗ ವರದಿಯಾಗಿದೆ.ಚಾಲಕ ಸೇರಿದಂತೆ ಇಬ್ಬರನ್ನು ಸ್ಥಳೀಯ ರು ಸುಳ್ಯ ಆಸ್ಪತ್ರೆಗೆ ದಾಖಲಿಸಿರುತ್ತಾರೆ.