ಐವರ್ನಾಡು ಸೊಸೈಟಿ ಚುನಾವಣೆ : ಇಂದು ಇಬ್ಬರು ನಾಮಪತ್ರ ಸಲ್ಲಿಕೆ

0

ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ ಡಿ.22 ರಂದು ನಡೆಯಲಿದ್ದು ಇಂದು ಮಹಿಳಾ ಮೀಸಲು ಕ್ಷೇತ್ರಕ್ಕೆ ಇಬ್ಬರು ನಾಮಪತ್ರ ಸಲ್ಲಿಸಿದ್ದಾರೆ.
ಶ್ರೀಮತಿ ಆಶಾ ಮಡ್ತಿಲ ಮತ್ತು ಶ್ರೀಮತಿ ದೇವಿಕುಮಾರಿ ಬಾಂಜಿಕೋಡಿಯವರು ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ.