ಇತ್ತೀಚೆಗೆ ನಿಧನರಾದ ದಿl ತಮ್ಮಯ್ಯ ಗೌಡ ಅವರ ವೈಕುಂಠ ಸಮಾರಾಧನಾ ಸಮಾರಂಭ ಡಿ.12 ರಂದು ಹಾಲೆಮಜಲಿನ ವೆಂಕಟೇಶ್ವರ ಸಭಾಂಗಣದಲ್ಲಿ ನಡೆಯಿತು.
ಮೃತರ ಬಗ್ಗೆ ಚಂದ್ರಹಾಸ ಶಿವಾಲ ಅವರು ನುಡಿನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಂಧುಗಳು ಒಂದು ನಿಮಿಷಗಳ ಮೌನ ಪ್ರಾರ್ಥನೆ ಸಲ್ಲಿಸಿ ಮೃತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.