ಗುತ್ತಿಗಾರು: ಸಾಮೂಹಿಕ ಶನೈಶ್ವರ ಪೂಜೆ ಆಮಂತ್ರಣ ಪತ್ರ ಬಿಡುಗಡೆ

0

ಶ್ರೀ ಅಯ್ಯಪ್ಪ ಸೇವಾ ಸಮಿತಿ ಗುತ್ತಿಗಾರು ಇದರ ವತಿಯಿಂದ ಡಿ.28 ರಂದು ನಡೆಯಲಿರುವ ಸಾಮೂಹಿಕ ಶನೈಶ್ವರ ಪೂಜೆ ಆಮಂತ್ರಣ ಪತ್ರ ಬಿಡುಗಡೆ ಡಿ.13 ರಂದು ನಡೆಯಿತು.

ಶ್ರೀ ಅಯ್ಯಪ್ಪ ಸೇವಾ ಸಮಿತಿ ಗುತ್ತಿಗಾರು ಇದರ ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.