ಮುಂಬೈ/ ಬೆಂಗಳೂರು ನಂತಹ ಮಹಾನಗರಗಳಲ್ಲಿ ಲಭ್ಯವಿದ್ದ ಕೋರ್ಸ್ ಗಳು ಇದೀಗ ಪುತ್ತೂರಿನಲ್ಲೇ….

0

VFX, AI, SAP ಕೋರ್ಸ್ ಗಳಿಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಬೇಕಿಲ್ಲ

ಪ್ರತಿಷ್ಠಿತ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯು 2025 ಹೊಸ ವರ್ಷದ ಸುಸಂದರ್ಭದಲ್ಲಿ ಹೈಸ್ಕೂಲಿನಿಂದ ಸ್ನಾತಕೋತ್ತರ ಪದವಿ ಓದುತ್ತಿರುವ/ ಓದು ಮುಗಿಸಿರುವ ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಯುಗಕ್ಕೆ ತಯಾರಿಗೊಳಿಸುವ ಹಾಗೂ ಶಿಕ್ಷಣದೊಂದಿಗೆ ಅತ್ಯುತ್ತಮ ಉದ್ಯೋಗ ಕೌಶಲ್ಯಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಅನುಕೂಲವಾಗುವಂತೆ ಪ್ರಸ್ತುತ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಒಳಗೊಂಡ ವಿವಿಧ ಕೋರ್ಸ್ ಗಳನ್ನು ಪುತ್ತೂರಿನಲ್ಲಿ ಪರಿಚಯಿಸುತ್ತಿದ್ದೇವೆ.


ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಕೈಗೆಟಕುವ ತರಬೇತಿ ಸೇವಾ ಶುಲ್ಕದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡಿ ನೂರಾರು ವಿದ್ಯಾರ್ಥಿಗಳು ಸರಕಾರಿ ಸೇವೆಗಳಿಗೆ ಆಯ್ಕೆ ಆಗುವಂತೆ ಮಾಡಿದ ಕೀರ್ತಿ ವಿದ್ಯಾಮಾತಾ ಅಕಾಡೆಮಿಯದ್ದು. ಮುಂಬೈ /ಬೆಂಗಳೂರು/ ಚೆನ್ನೈ /ಮಹಾನಗರಗಳಲ್ಲಿ Visual Effect, Artificial Intelligence ತರಬೇತಿಯನ್ನು ಪಡೆಯಲು ಲಕ್ಷಾಂತರ ರೂ ವ್ಯಯಿಸಬೇಕಾಗುತ್ತದೆ. ಇದನೆಲ್ಲ ಮನಗಂಡು ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಸಹಾಯವಾಗುವ ನಿಟ್ಟಿನಲ್ಲಿ ತರಬೇತುದಾರರ ಗೌರವ ಧನ ಮತ್ತು ಕನಿಷ್ಠ ಸೇವಾ ಶುಲ್ಕದೊಂದಿಗೆ ತರಬೇತಿಯನ್ನು ಪ್ರಾರಂಭಿಸಲಾಗುತ್ತಿದೆ.


ಲಭ್ಯವಿರುವ ತರಬೇತಿಗಳು:-
VFX Plus
Graphics Pro
Graphics Prime
Artificial Hyper
Digital World
SAP-FICO
Tally Trade
Tax Fluence
ಪ್ರವೇಶಾತಿಯು ಪ್ರಾರಂಭವಾಗಿದ್ದು ವಿದ್ಯಾಮಾತಾ ಅಕಾಡೆಮಿಯ ಕಚೇರಿಯನ್ನು ಸಂಪರ್ಕಿಸಲು ಸೂಚಿಸಲಾಗಿದೆ
ಪ್ರದಾನ ಕಛೇರಿ
ಹಿಂದೂಸ್ತಾನ್ ಕಾಂಪ್ಲೆಕ್ಸ್,ಎ.ಪಿ.ಯಂ.ಸಿ ರೋಡ್,ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು ದ.ಕ 574201
PH: 9148935808 / 96204 68869

ಸುಳ್ಯ ಶಾಖೆ: ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್ ಕಾರ್ ಸ್ಟ್ರೀಟ್ ಸುಳ್ಯ ದ.ಕ 574239
PH: 9448527606

ಕಾರ್ಕಳ ಶಾಖೆ
PH:- 8310484380