ಸುಳ್ಯದ ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿಯ ವತಿಯಿಂದ ನಡೆದ ಸುಳ್ಯ ದಸರಾ – 2024 ಲೆಕ್ಕಪತ್ರ ಮಂಡನೆಯು ಡಿ.17ರಂದು ತಾಲೂಕು ಪಂಚಾಯತಿ ಸಭಾಭವನದಲ್ಲಿ ನಡೆಯಲಿದೆ ಎಂದು ದಸರಾ ಸಮೂಹ ಸಮಿತಿಯ ವತಿಯಿಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.