ಕಾರ್ಮಿಕ ಮುಖಂಡ ಕೆ.ಪಿ. ಜಾನಿಯವರಿಗೆ ಪತ್ನಿ ವಿಯೋಗ December 18, 2024 0 FacebookTwitterWhatsApp ಕಾರ್ಮಿಕ ಮುಖಂಡ ಕೆ. ಪಿ. ಜಾನಿ ಅವರ ಪತ್ನಿ ಶ್ರೀಮತಿ ಸಿನಿ ಜಾನ್ ರವರು ಮಂಗಳೂರಿನ ಆಸ್ಪತ್ರೆಯಲ್ಲಿ ಇಂದು ನಿಧನರಾದರು.ಅವರಿಗೆ 40 ವರ್ಷ ವಯಸ್ಸಾಗಿತ್ತು. ಮೃತರು ಇಬ್ಬರು ಪುತ್ರಿಯರು, ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.