ಕುಕ್ಕೇಟಿ ಜತ್ತಪ್ಪ ನಿಧನ

0

ಮಡಿಕೇರಿ ತಾಲೂಕು ಎಂ. ಚೆಂಬು ಗ್ರಾಮದ ಕುಕ್ಕೇಟಿ ಜತ್ತಪ್ಪರವರು ಡಿಸೆಂಬರ್ 22ರಂದು ಸ್ವಗೃಹದಲ್ಲಿ ನಿಧನರಾದರು.

ಅವರಿಗೆ 68 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ ಪುಷ್ಪಾವತಿ ಮಕ್ಕಳಾದ ವನಿತಾ, ಪ್ರಸಾದ್, ಕಿಶೋರ್, ಭವಾನಿ ಶಂಕರ್ , ಸೊಸೆಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರು ಹಾಗೂ ಬಂಧುಗಳನ್ನು ಅಗಲಿದ್ದಾರೆ.