ಬೆಳ್ಳಾರೆಯಲ್ಲಿ ರಿಕ್ಷಾ ಚಾಲಕರೊಬ್ಬರನ್ನು ಕಿಡ್ನಾಪ್ ಮಾಡಿ ಹಲ್ಲೆ ಮಾಡಿರುವುದಾಗಿ ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿರುವುದಾಗಿ ತಿಳಿದು ಬಂದಿದೆ.
ಸದಾಶಿವ ಎಂಬವರು ರಿಕ್ಷಾ ಚಾಲಕ ರವೀಂದ್ರ ಎಂಬವರನ್ನು ಕಾರಲ್ಲಿ ಕರೆದುಕೊಂಡು ಹೋಗಿ ಹಲ್ಲೆ ನಡೆಸಿರುವುದಾಗಿ ಹೇಳಲಾಗಿದ್ದು ರವೀಂದ್ರರು ದೂರು ನೀಡಿರುವುದಾಗಿ ತಿಳಿದು ಬಂದಿದೆ.