ಮರ್ಕಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ- ಅನುಸೂಚಿತ ಜಾತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ವಿಜಯ

0

ಮರ್ಕಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಚುನಾವಣೆ ನಡೆದಿದ್ದು, ಅನುಸೂಚಿತ ಜಾತಿ ಒಂದು ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿ ಅಣ್ಣು ಅಂಗಡಿಮಜಲು ೪೪೮ ಮತಗಳನ್ನು ಪಡೆದು ವಿಜಯಿಯಾಗಿದ್ದಾರೆ. ಮರ್ಕಂಜ ಸಹಕಾರ ಬಳಗದ ಅಭ್ಯರ್ಥಿ ಅಣ್ಣು ಮೊಗೇರ ಕಟ್ಟಕೋಡಿ ೧೯೧ ಮತಗಳನ್ನು ಪಡೆದು ಪರಾಭವಗೊಂಡರು.