ಇಂದು ಬೆಳಿಗ್ಗೆ ಸುಳ್ಯದ ಕುರುಂಜಿಭಾಗ್ ನ ಕೆ.ವಿ.ಜಿ ಸರ್ಕಲ್ ನಲ್ಲಿ ಉದ್ಘಾಟನೆಗೊಂಡ ಮಯೂರಿ ಟಾಪ್ ಹೌಸ್ ರೆಸ್ಟೋಗೆ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್‌ರವರು ಭೇಟಿ ನೀಡಿ ಶುಭ ಹಾರೈಸಿದರು.
ಈ ಸಂದರ್ಭದಲಿ ಮಾಲಕ ವಿಜಯ್ ಕುಮಾರ್ ಮಯೂರಿ ಮತ್ತು ಶ್ರೀಮತಿ ರೂಪ ವಿಜಯ್‌ಕುಮಾರ್‌ರವರು ಧರ್ಮದರ್ಶಿಗಳನ್ನು ಗೌರವಿಸಿದರು.